Home
Categories
EXPLORE
Society & Culture
True Crime
History
Education
Technology
Comedy
Science
About Us
Contact Us
Copyright
© 2024 PodJoint
Loading...
0:00 / 0:00
Podjoint Logo
RS
Sign in

or

Don't have an account?
Sign up
Forgot password
https://is1-ssl.mzstatic.com/image/thumb/Podcasts221/v4/76/a0/04/76a0047d-ea4b-537b-e052-541ae29ce277/mza_10042531386866973866.png/600x600bb.jpg
ಸದ್ಗುರು ಕನ್ನಡ Sadhguru Kannada
Sadhguru Kannada
250 episodes
3 hours ago
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Show more...
Hinduism
Education,
Religion & Spirituality,
Business,
Society & Culture,
Spirituality,
Non-Profit,
How To,
Self-Improvement,
Health & Fitness,
Religion,
Science,
Nature,
Relationships
RSS
All content for ಸದ್ಗುರು ಕನ್ನಡ Sadhguru Kannada is the property of Sadhguru Kannada and is served directly from their servers with no modification, redirects, or rehosting. The podcast is not affiliated with or endorsed by Podjoint in any way.
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Show more...
Hinduism
Education,
Religion & Spirituality,
Business,
Society & Culture,
Spirituality,
Non-Profit,
How To,
Self-Improvement,
Health & Fitness,
Religion,
Science,
Nature,
Relationships
Episodes (20/250)
ಸದ್ಗುರು ಕನ್ನಡ Sadhguru Kannada
ಆಧ್ಯಾತ್ಮಿಕ ಸಾಧಕ ಚಂಚಲನಾಗದೇ ಇರುವುದು ಹೇಗೆ?
ಗುರುಪೊರ್ಣಿಮಯ ಸಂದರ್ಭದಲ್ಲಿ ನಡೆದ ಗೂಗಲ್ ಹ್ಯಾಂಗ್‍ಔಟ್‌ನಲ್ಲಿ ಸದ್ಗುರುಗಳು, ಮನಸ್ಸು ಕೇಂದ್ರಿತವಾಗಿರದೇ ಆಗಾಗ್ಗೇ ವಿಚಲಿತವಾಗುವುದರ ಕುರಿತು ಮಾತನಾಡುತ್ತಾರೆ. ಕೇಂದ್ರಿತರಾಗಿದ್ದು, ಏನನ್ನು ಅರ್ಪಿಸಲಾಗುತ್ತಿದೆಯೋ ಅದನ್ನು ಸರಿಯಾಗಿ ಸ್ವೀಕರಿಸಲು ನಾವು ಸದಾ ನಮ್ಮ ನಶ್ವರತೆಯ ಬಗ್ಗೆ ಅರಿವಿನಲ್ಲಿರಬೇಕು ಎನ್ನುತ್ತಾ, ಅದಕ್ಕೆ ಒಂದು ಸರಳ ವಿಧಾನವನ್ನು ನೀಡುತ್ತಾರೆ. #sadhguru #kannada #spiritualjourney English video:    • How Can a Spiritual Seeker Stay Away from ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
3 hours ago
7 minutes

ಸದ್ಗುರು ಕನ್ನಡ Sadhguru Kannada
ಕೃಷ್ಣನ ಬಗ್ಗೆ ಹೆಚ್ಚು ಗೊತ್ತಿರದ ವಿಷಯಗಳು
ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು! ಈ ಸಂದರ್ಭದಲ್ಲಿ, ಕೃಷ್ಣನೆಂದರೆ ಬೆಣ್ಣೆ, ಕೊಳಲು ಮತ್ತು ಗೋಪಿಯರಷ್ಟೇ ಅಲ್ಲ ಎಂದೂ, ನಾವೂ ಅವನಂತೆ ಆಗುವುದು ಹೇಗೆ ಎಂದೂ ಸದ್ಗುರುಗಳು ವಿವರಿಸುತ್ತಾರೆ. English video:    • Krishna Janmashtami Special: Become Like K...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 days ago
7 minutes

ಸದ್ಗುರು ಕನ್ನಡ Sadhguru Kannada
ಕುಟುಂಬ ಮತ್ತು ಅಧ್ಯಾತ್ಮ ಎರಡನ್ನೂ ಹೇಗೆ ನಿಭಾಯಿಸುವುದು?
‘ಆಧ್ಯಾತ್ಮಿಕ ಸಾಧನೆಯ ಹಾದಿಯಲ್ಲಿ ಮದುವೆ ಒಂದು ಅಡಚಣೆಯೇ ಅಥವಾ ತಮ್ಮ ಆಧ್ಯಾತ್ಮಿಕ ಬೆಳವಣಿಗೆಯನ್ನು ತ್ವರಿತಗೊಳಿಸುವ ಒಂದು ಸಾಧನವನ್ನಾಗಿ ಬಳಸಬಹುದೇ?’ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ. English video:    • The Best Way To Juggle Family & Spirituali...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 weeks ago
13 minutes

ಸದ್ಗುರು ಕನ್ನಡ Sadhguru Kannada
ನಾಗಮಣಿ ರಹಸ್ಯ - ಸದ್ಗುರು ನಾಗಮಣಿಯನ್ನು ಕಂಡ ಕಥೆ
ಸದ್ಗುರುಗಳು ತಾವು ನಾಗಮಣಿಯನ್ನು ನೋಡಿದ ಕುತೂಹಲಕಾರಿ ಘಟನೆಯನ್ನು ವಿವರಿಸುತ್ತಾರೆ ಮತ್ತು ಪವಿತ್ರ ನಾಗನ ಆರಾಧನೆಯು ಜಗತ್ತಿನಾದ್ಯಂತ ಅನೇಕ ಸಂಸ್ಕೃತಿಗಳಲ್ಲಿ ಕಂಡುಬರುವುದರ ಹಿಂದಿನ ಕಾರಣವನ್ನು ವಿವರಿಸುತ್ತಾ, ಇದು ಉಳಿವಿನ ಪ್ರವೃತ್ತಿಯ ಮೀರುವಿಕೆ ಮತ್ತು ನಮ್ಮ ಗ್ರಹಿಕೆಯ ವರ್ಧಿಸುವಿಕೆಯನ್ನು ಸೂಚಿಸುತ್ತದೆ ಎನ್ನುತ್ತಾರೆ. English video:    • When Sadhguru Discovered a Nagmani (Cobra’...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 weeks ago
16 minutes

ಸದ್ಗುರು ಕನ್ನಡ Sadhguru Kannada
ಹಸ್ತಮೈಥುನ ಸರಿಯೇ?
ಹಸ್ತಮೈಥುನ ಸರಿಯೇ? ಎಂಬ ಪ್ರಶ್ನೆ ಹಲವರಲ್ಲಿರುತ್ತೆ. ಆ ಅಭ್ಯಾಸದಿಂದ ಆರೋಗ್ಯಕ್ಕೆ ತೊಂದರೆಗಳಿವೆಯೇ? ಅದು ನಮಗೆ ಯಾವ ರೀತಿಯಲ್ಲಾದರೂ ಹಾನಿ ಮಾಡುವುದೇ? ಉತ್ತರ ಕೇಳಿ. English video:    • Is it OK to Masturbate? – Sadhguru Answers   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
4 weeks ago
12 minutes

ಸದ್ಗುರು ಕನ್ನಡ Sadhguru Kannada
ಬದುಕು ಬದಲಾಗಲು ದಿನಕ್ಕೆ 3 ಬಾರಿ ಹೀಗೆ ಮಾಡಿ
ಈ ಅತ್ಯಂತ ಸರಳ ಪ್ರಕ್ರಿಯೆ, ನಿಮ್ಮ ಜೀವನವನ್ನು ಆಶ್ಚರ್ಯಕರ ರೀತಿಯಲ್ಲಿ ಬದಲಿಸಬಹುದು! ಏನಿದು? ವಿಡಿಯೋ ನೋಡಿ. #sadhguru #kannada #akashicrecords #gratitude #sadhana English video:    • This Simple Process Can Transform Your Lif...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
8 minutes

ಸದ್ಗುರು ಕನ್ನಡ Sadhguru Kannada
ಮುಂದೆ ಪಶ್ಚಾತ್ತಾಪ ಪಡದಿರುವಂತೆ ನಿರ್ಣಯ ತೆಗೆದುಕೊಳ್ಳುವುದು ಹೇಗೆ?
ನನ್ನ ಜೀವನದ ಗುರಿಯನ್ನು ನಿರ್ಧರಿಸಿ, ಅದನ್ನು ಸಾಧಿಸಲು ಬೇಕಿರುವಂತಹ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಹೇಗೆ? ಎಂಬ ಪ್ರಶ್ನೆಗೆ ಸದ್ಗುರುಗಳ ಉತ್ತರ. English video:    • How to Make a Decision You Won’t Regret La...   ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
14 minutes

ಸದ್ಗುರು ಕನ್ನಡ Sadhguru Kannada
ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ?
’ಕಾಮ’ - ಮನುಷ್ಯನ ಈ ಗುಣದ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಅದು ಒಳ್ಳೆಯದೇ? ಕೆಟ್ಟದ್ದೇ? ಎಷ್ಟಿದ್ದರೆ ಚೆನ್ನ? ಮುಂತಾದವುಗಳ ಬಗ್ಗೆ ಮಾತುಗಳನ್ನು ಕೇಳಿರುತ್ತೇವೆ. ಆದರಿಲ್ಲಿ ನಾವು ಒಂದು ಅತ್ಯಂತ ವಿಶಿಷ್ಟ ಕಥೆಯನ್ನು ಪ್ರಸ್ತುತಪಡಿಸುತ್ತಿದ್ದೇವೆ. ಶಿವ ’ಕಾಮ’ನನ್ನು ಸುಟ್ಟ ಕಥೆ! ಇನ್ನೇನು ಮಹಾಶಿವರಾತ್ರಿ ಸನಿಹ ಬಂತು. ಫೆಬ್ರುವರಿ 21, 2019 ಮಹಾಶಿವರಾತ್ರಿಯ ದಿನ. ಈಶಾ ಯೋಗ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಇದರ ಆಚರಣೆಯ ಅಂಗವಾಗಿ ಬೃಹತ್ ಕಾರ್ಯಕ್ರಮ ನಡೆಯುತ್ತದೆ. ನೀವೂ ಬಂದು ಈ ಅಮೋಘ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬಹುದು, ಅಥವಾ ವಿವಿಧ ಟಿವಿ ವಾಹಿನಿಗಳಲ್ಲಿ, ಯುಟ್ಯೂಬ್ ಮತ್ತು ಫೇಸ್ಬುಕ್ ನಲ್ಲಿ ನೇರಪ್ರಸಾವನ್ನು ವೀಕ್ಷಿಸಬಹುದು. ಈ ಹಿನ್ನಲೆಯಲ್ಲಿ ಶಿವನ ಕುರಿತಾದ ‘ಶಿವನೆಂಬ ಜೀವಂತ ಸಾವು’ ಹೆಸರಿನ ಅತ್ಯಂತ ರೋಚಕ ವೆಬ್ ಸರಣಿಯನ್ನು ಪ್ರಸ್ತುತಪಡಿಸುತ್ತಿದ್ದೇವೆ! ಇದು ಆ ಸರಣಿಯ ಮೊದಲ ಕಂತು. ಅದ್ಭುತ ಕಥೆಗಳನ್ನು ಕೇಳಲು ನಿರೀಕ್ಷೆಯಲ್ಲಿರಿ! English video: How Shiva Overcame Lust – #ShivaLivingDeath Ep 1 | Sadhguru    • How Shiva Overcame Lust | #ShivaLivingDeat...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
7 minutes

ಸದ್ಗುರು ಕನ್ನಡ Sadhguru Kannada
ಶಿವ ಪಾರ್ವತಿಯ ಮದುವೆಯಲ್ಲಿ ನಡೆದ ಕುತೂಹಲಕಾರಿ ಘಟನೆ!
English video: Who Are Shiva’s Parents?    • Who Are Shiva’s Parents? | Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices
Show more...
1 month ago
7 minutes

ಸದ್ಗುರು ಕನ್ನಡ Sadhguru Kannada
ಧ್ಯಾನಲಿಂಗ - ಒಂದು ಅಪೂರ್ವ ಧ್ಯಾನಯಂತ್ರ
ಇದರಲ್ಲಿ ಸದ್ಗುರುಗಳು ಶಕ್ತಿರೂಪಗಳು, ಅವುಗಳ ರಚನೆಯ ಉದ್ದೇಶ, ಮತ್ತು ಧ್ಯಾನಲಿಂಗದ ವಿಶೇಷತೆಯ ಬಗ್ಗೆ ಮಾತನಾಡುತ್ತಾರೆ. English video:    • Dhyanalinga: The Meditation Machine | Sadh...   ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
6 minutes

ಸದ್ಗುರು ಕನ್ನಡ Sadhguru Kannada
ಧ್ಯಾನಲಿಂಗ - ಸದ್ಗುರುಗಳ ಮೂರು ಜನ್ಮಗಳ ರೋಚಕ ಕಥನ
ಜಗಕ್ಕೊಬ್ಬ ಪರಿಪೂರ್ಣ ಚೇತನವನ್ನು ಅರ್ಪಿಸುವುದು ಸಪ್ತರ್ಷಿಗಳ ಮುಂದಿನ ಪೀಳಿಗೆಯವರಾದ ಯೋಗಿ ಸುನೀರರಿಂದ ಆರಂಭಿಸಿ ಇಂದಿನವರೆಗಿನ ಯೋಗಿಗಳ ಮಹತ್ವಾಕಾಂಕ್ಷೆ. ಅಂತಹವರಲ್ಲೊಬ್ಬರು ಸದ್ಗುರುಗಳನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದನ್ನೂ, ತಮ್ಮ ಗುರುಗಳ ಸಂಕಲ್ಪವನ್ನು ಪೂರೈಸಲು ತಾವು ಮೂರು ಜನ್ಮಗಳ ಕಾಲ ಶ್ರಮಿಸಿದ್ದನ್ನೂ ಸದ್ಗುರುಗಳು ಮನಬಿಚ್ಚಿ ಮಾತನಾಡುತ್ತಾರೆ. English video:    • 15000-Year-Old Prophecy Comes True | Dhyan...   ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
22 minutes

ಸದ್ಗುರು ಕನ್ನಡ Sadhguru Kannada
ಬ್ರಹ್ಮಚರ್ಯದ ನಿಜವಾದ ಅರ್ಥವೇನು?
ಈ ವಿಡಿಯೋದಲ್ಲಿ ಸದ್ಗುರುಗಳು, ‘ಬ್ರಹ್ಮಚರ್ಯವು ಹೇಗೆ ಒಂದು ಸಹಜ ಪ್ರಕ್ರಿಯೆಯಾಗಿದೆ ಮತ್ತು ಬ್ರಹ್ಮಚಾರಿಯಾಗಿರುವುದು ಹೇಗೆ ವ್ಯಕ್ತಿಯನ್ನು ಜೀವನಚಕ್ರದಿಂದ ಪಾರುಮಾಡುತ್ತದೆ?’ ಎನ್ನುವುದರ ಬಗ್ಗೆ ವಿವರಿಸುತ್ತಾರೆ. #brahmacharya #spirituality #monk #divine ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English video:    • What Does it Mean to be a Brahmachari? | S...   Learn more about your ad choices. Visit megaphone.fm/adchoices
Show more...
2 months ago
13 minutes

ಸದ್ಗುರು ಕನ್ನಡ Sadhguru Kannada
ನೀರಿಗೆ ನೆನಪಿನ ಶಕ್ತಿ ಇರುತ್ತ?‌ ಸದ್ಗುರುಗಳು ಹೇಳೋದೇನು?
ಸದ್ಗುರುಗಳು ತಮ್ಮ ಜೀವನದಲ್ಲಿ ನಡೆದ ಒಂದು ಘಟನೆಯನ್ನು ವಿವರಿಸುತ್ತಾ ನೀರು ಹೇಗೆ ಸುತ್ತಲಿನ ಜೀವನಕ್ಕೆ ಸಂವೇದಿಯಾಗಿದೆ ಎಂದು ತಿಳಿಸುತ್ತಾರೆ. ನೀರಿಗೆ ನೆನಪಿಟ್ಟುಕೊಳ್ಳುವ ಸಾಮರ್ಥ್ಯವಿದ್ದು, ನಮ್ಮ ಯೋಚನೆ ಮತ್ತು ಭಾವನೆಗಳು ಸಹ ಅದನ್ನು ಪ್ರಭಾವಿಸಬಹುದಾಗಿದೆ ಎನ್ನುತ್ತಾರೆ. English Video:    • A Glass of Water - Sadhguru's Encounter wi...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
4 minutes

ಸದ್ಗುರು ಕನ್ನಡ Sadhguru Kannada
ಮನಸ್ಸು ಹೇಳಿದಂತೆ ಕೇಳುತ್ತಿಲ್ಲವೇ
ನಮ್ಮ ಮೆದುಳು ಈ ಸೃಷ್ಟಿಯಲ್ಲಿನ ಅತ್ಯುತ್ಕೃಷ್ಟ ಯಂತ್ರಗಳಲ್ಲೊಂದು. ಅದನ್ನು ಸೃಷ್ಟಿಸಲು ಪ್ರಕೃತಿ ಕೋಟ್ಯಂತರ ವರ್ಷಗಳನ್ನೇ ತೆಗೆದುಕೊಂಡಿದೆ. ಈಗ ಅದೇ ನಿಮಗೆ ಮುಳುವಾಗಿ ಪರಿಣಮಿಸುತ್ತಿದೆಯೇ? ಆನಂದ ಸೃಷ್ಟಿಸಬೇಕಾದ ಯಂತ್ರ ತೊಳಲಾಟಗಳನ್ನು ಸೃಷ್ಟಿಸುತ್ತಿದೆಯೇ? ಇದಕ್ಕೆ ಪರಿಹಾರ ಏನು? ತಿಳಿದುಕೊಳ್ಳಲು ವಿಡಿಯೋ ನೋಡಿ. ‘ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ ಅನ್ನು ಸವಾಲಿನ ಸಮಯಕಾಗಿ 50%ಗೆ ಅರ್ಪಿಸಲಾಗುತ್ತಿದೆ. ಇದು ಕನ್ನಡದಲ್ಲಿ ಲಭ್ಯ. ನೋಂದಾಯಿಸಿಕೊಳ್ಳಲು : http://kannada.sadhguru.org/ieo English video:    • Video   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
12 minutes

ಸದ್ಗುರು ಕನ್ನಡ Sadhguru Kannada
ಕನಸುಗಳನ್ನು ವಾಸ್ತವಕ್ಕೆ ತರುವ ತಂತ್ರ
ತಂತ್ರದ ಮೂಲಕ ಅದ್ಭುತವಾದ ಸೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಕನಸುಗಳ ಸ್ವರೂಪ ಮತ್ತು ಪ್ರಭಾವದ ಬಗ್ಗೆ ಸದ್ಗುರುಗಳು ವಿವರಿಸುತ್ತಾರೆ. ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶಾ ಫೌಂಡೇಷನ್ ಕನ್ನಡ ಬ್ಲಾಗ್: isha.sadhguru.org ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚನಲ್‍: https://instagram.com/sadhguru_kannad... ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices
Show more...
2 months ago
10 minutes

ಸದ್ಗುರು ಕನ್ನಡ Sadhguru Kannada
ನಮ್ಮ ಮನಸ್ಸಿಗಿರುವ ಈ ಅದ್ಭುತ ಶಕ್ತಿಯ ಬಗ್ಗೆ ಗೊತ್ತೇ?!
ಇಂಗ್ಲೀಷ್ ಸಿನೆಮಾಗಳಲ್ಲಿ ತೋರಿಸುವಂತೆ, ನಮ್ಮ ಆಲೋಚನೆಗಳಿಂದಲೇ ಏನನ್ನಾದರೂ ಸೃಷ್ಟಿಸಲು ಸಾಧ್ಯವೇ? ನೈಸರ್ಗಿಕ ಮಿತಿಗಳನ್ನು ಮೀರಿ ಅದನ್ನು ಉಪಯೋಗಿಸಿಕೊಳ್ಳುವುದು ಸಾಧ್ಯವೇ? ಸದ್ಗುರುಗಳ ಉತ್ತರ ಕೇಳಿ! English video:    • Mentalism: Can Thoughts Alter Reality? Sad...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
5 minutes

ಸದ್ಗುರು ಕನ್ನಡ Sadhguru Kannada
ಏಕಾಗ್ರತೆ ಕೊರತೆಗೆ ಕಾರಣ...
’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
11 minutes

ಸದ್ಗುರು ಕನ್ನಡ Sadhguru Kannada
ಯಶಸ್ಸಿನ ಹಿಂದಿರೋ ವಿಜ್ಞಾನ!
ಯಶಸ್ವಿಯಾಗಲು ಏನು ಮಾಡಬೇಕು ಎನ್ನುವ ಕುರಿತು ಮಾತನಾಡುತ್ತಾ ಸದ್ಗುರುಗಳು “ಯಶಸ್ಸು ಸಿಗುವುದು ಮನುಷ್ಯರು ತಮ್ಮ ಪೂರ್ಣ ಸಾಮರ್ಥ್ಯದಲ್ಲಿ ಕೆಲಸ ಮಾಡಿದಾಗ, ಮತ್ತು ಅದು ಸಾಧ್ಯವಾಗುವುದು ಅವರು ತಮ್ಮ ಆಂತರಿಕ ಒಳಿತಿನ ಆಯಾಮವನ್ನು ಪರಿಶೋಧಿಸಲು ಆರಂಭಿಸಿದಾಗ” ಎನ್ನುತ್ತಾರೆ. ಜೊತೆಗೆ ಈ ಸಂಸ್ಕೃತಿಯ ಎಲ್ಲಾ ಅಂಶಗಳು ಹೇಗೆ ಮನುಷ್ಯರು ತಮ್ಮ ಪರಮ ಸಾಧ್ಯತೆಗೆ ವಿಕಸಿತವಾಗುವಂತೆ ರೂಪಿಸಲ್ಪಟ್ಟಿವೆ ಮತ್ತು ಹೇಗೆ ಅದಕ್ಕೆ ಬೇಕಾದ ತಂತ್ರಜ್ಞಾನಗಳನ್ನು ನಿರ್ಮಿಸಲಾಗಿದೆ ಎನ್ನುವ ಕುರಿತೂ ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
6 minutes

ಸದ್ಗುರು ಕನ್ನಡ Sadhguru Kannada
ನಿಜಕ್ಕೂ ನೀವು ಯಾರು ಎಂದು ನಿಮಗೆ ಗೊತ್ತಿದೆಯೇ?
ಜೀವನದ ಉದ್ದೇಶ ಏನು ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ನಮ್ಮ ಅಸ್ತಿತ್ವದ ಸ್ವರೂಪವನ್ನು ಅರಿಯಲು ಏನು ಮಾಡಬೇಕು ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
10 minutes

ಸದ್ಗುರು ಕನ್ನಡ Sadhguru Kannada
ಶಿವ ಅಥವಾ ವಿಷ್ಣು: ಯಾರು ಶ್ರೇಷ್ಠ?
ಶಿವ ಅಥವಾ ವಿಷ್ಣು: ಯಾರು ಶ್ರೇಷ್ಠ? ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
7 minutes

ಸದ್ಗುರು ಕನ್ನಡ Sadhguru Kannada
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.