Home
Categories
EXPLORE
True Crime
Comedy
Society & Culture
Business
Health & Fitness
Sports
Technology
About Us
Contact Us
Copyright
© 2024 PodJoint
Loading...
0:00 / 0:00
Podjoint Logo
US
Sign in

or

Don't have an account?
Sign up
Forgot password
https://is1-ssl.mzstatic.com/image/thumb/Podcasts221/v4/76/a0/04/76a0047d-ea4b-537b-e052-541ae29ce277/mza_10042531386866973866.png/600x600bb.jpg
ಸದ್ಗುರು ಕನ್ನಡ Sadhguru Kannada
Sadhguru Kannada
264 episodes
2 days ago
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Show more...
Hinduism
Education,
Religion & Spirituality,
Business,
Society & Culture,
Spirituality,
Non-Profit,
How To,
Self-Improvement,
Health & Fitness,
Religion,
Science,
Nature,
Relationships
RSS
All content for ಸದ್ಗುರು ಕನ್ನಡ Sadhguru Kannada is the property of Sadhguru Kannada and is served directly from their servers with no modification, redirects, or rehosting. The podcast is not affiliated with or endorsed by Podjoint in any way.
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Show more...
Hinduism
Education,
Religion & Spirituality,
Business,
Society & Culture,
Spirituality,
Non-Profit,
How To,
Self-Improvement,
Health & Fitness,
Religion,
Science,
Nature,
Relationships
Episodes (20/264)
ಸದ್ಗುರು ಕನ್ನಡ Sadhguru Kannada
ದೇವಿ ಅಸ್ತಿತ್ವಕ್ಕೆ ಬಂದಿದ್ದು ಹೇಗೆ?
ಸದ್ಗುರುಗಳು ದೈವಿಕ ಸ್ತ್ರೀತತ್ತ್ವ ಅಥವಾ ದೇವಿ ಅಸ್ತಿತ್ವಕ್ಕೆ ಬಂದಿದ್ದನ್ನು ವಿವರಿಸುತ್ತಾರೆ. ಇಂದಿನ ಜಗತ್ತಿನಲ್ಲಿ ಸ್ತ್ರೀತತ್ತ್ವದ ಮಹತ್ವದ ಕುರಿತು ಮಾತನಾಡುತ್ತಾ ನ್ಯಾಯಯುತ ಸಮಾಜ ರಚಿಸುವಲ್ಲಿ ಮತ್ತು ಮಾನವತೆಯಲ್ಲಿ ಒಳಗೂಡಿಸಿಕೊಳ್ಳುವಿಕೆಯನ್ನ ತರುವಲ್ಲಿ ಸ್ತ್ರೀತತ್ತ್ವ ಎಂತಹ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #navaratri #devi English video:    • How Devi Came Into Existence | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 days ago
12 minutes

ಸದ್ಗುರು ಕನ್ನಡ Sadhguru Kannada
ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡೋತ್ಸವ | ಗ್ರಾಮೋತ್ಸವ |
ಸಾಂಪ್ರದಾಯಿಕವಾದ ಹಳ್ಳಿಯ ಜೀವನವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ನಡೆಸುವ ಈಶ ಗ್ರಾಮೋತ್ಸವವು ಕ್ರೀಡೆಯನ್ನು ಜನರ ಜೀವನದ ಭಾಗವಾಗಿಸಿ ಗ್ರಾಮೀಣ ಭಾರತದ ಅಂತಃಸ್ಫೂರ್ತಿಯನ್ನು ಹೆಚ್ಚಿಸುವ, ಆರೋಗ್ಯವನ್ನು ವರ್ಧಿಸುವ ಮತ್ತು ಹಳ್ಳಿಗರ ಜೀವನದ ಗುಣಮಟ್ಟವನ್ನು ಸುಧಾರಿಸುವ, ಗ್ರಾಮೀಣ ಜನರಲ್ಲಿ ಸಾಮರಸ್ಯವನ್ನು ತಂದು ಚೈತನ್ಯ ತುಂಬುವ ಗುರಿಯನ್ನು ಹೊಂದಿದೆ. ಒಂದು ಚೆಂಡು ನಿಜಕ್ಕೂ ಜಗತ್ತನ್ನು ಬದಲಿಸಬಲ್ಲದು! 2024 ರ ಸಾಲಿನ ಈಶ ಗ್ರಾಮೋತ್ಸವದ ಒಂದು ಸಣ್ಣ ಝಲಕ್ ಇಲ್ಲಿದೆ. #sports #kannada #celebrations #sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 week ago
5 minutes

ಸದ್ಗುರು ಕನ್ನಡ Sadhguru Kannada
ತೂಕ ಇಳಿಸಿ ಹೆಚ್ಚು ಶಕ್ತಿಭರಿತರಾಗಲು 7 ಟಿಪ್ಸ್
ಸದ್ಗುರುಗಳು ಹೇಳುವ ಈ ಏಳು ಸರಳ ಸಲಹೆಗಳನ್ನು ಅನುಸರಿಸಿದರೆ ನೀವು ನಿಮ್ಮ ತೂಕವನ್ನು ಆರಾಮಾಗಿ ನಿರ್ವಹಿಸಿಕೊಳ್ಳುತ್ತಾ, ಚೈತನ್ಯಭರಿತ, ಆರೋಗ್ಯಪೂರ್ಣ ಮತ್ತು ಪ್ರಜ್ಞಾಪೂರ್ವಕ ಜೀವನವನ್ನು ನಡೆಸಬಹುದು. #weightloss #weightmanagement #kannada #sadhguru #food English video:    • 7 Yogic Tips for High Energy & Weight Mana...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 week ago
9 minutes

ಸದ್ಗುರು ಕನ್ನಡ Sadhguru Kannada
ಯೋಗದ ಅದ್ಭುತ ಶಕ್ತಿ ಮತ್ತು ಪ್ರಯೋಜನಗಳು
ಸದ್ಗುರುಗಳು ಮನುಷ್ಯನ ಆರೋಗ್ಯದ ಕಾರ್ಯವಿಧಾನದ ಬಗ್ಗೆ ಮಾತನಾಡುತ್ತಾ, ನಿಜಕ್ಕೂ ಆರೋಗ್ಯದಿಂದಿರುವುದು ಎಂದರೆ ಏನೆಂದು ಹೇಳುತ್ತಾರೆ. ಜೊತೆಗೆ ಯೋಗದ ಗಹನವಾದ ವಿಜ್ಞಾನವನ್ನು ವಿವರಿಸುತ್ತಾ, ಯೋಗ ಕೇವಲ ಆರೋಗ್ಯ ಮತ್ತು ಒಳಿತನ್ನು ತರುವುದಷ್ಟೇ ಅಲ್ಲದೇ ಹೇಗೆ ನಿಮ್ಮ ಗ್ರಹಿಕೆಯನ್ನು ಮತ್ತು ಜೀವನದ ಅನುಭವವನ್ನು ವರ್ಧಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #yoga #health #fitness English video:    • Sadhguru Explains Yoga to MIT Students & F...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 week ago
15 minutes

ಸದ್ಗುರು ಕನ್ನಡ Sadhguru Kannada
ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ
“ಸ್ತ್ರೀ ಮತ್ತು ಪುರುಷರ ನಡುವೆ ಸಮಾನತೆಯನ್ನು ತರುವ ಅಗತ್ಯವಿಲ್ಲ. ಸಮಾನ ಅವಕಾಶ ಎನ್ನುವುದು ಸರಿ, ಆದರೆ ಪುರುಷ ಮಾಡುವುದನ್ನೇ ಮಹಿಳೆ ಕೂಡ ಮಾಡಬೇಕು ಎಂದು ನಿರೀಕ್ಷಿಸುವ ಅಗತ್ಯವಿಲ್ಲ” ಎಂದು ಸದ್ಗುರುಗಳು ಹೇಳುತ್ತಾರೆ. English video:    • No Need to Discriminate Over Gender   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 weeks ago
9 minutes

ಸದ್ಗುರು ಕನ್ನಡ Sadhguru Kannada
ಘರ್ಷಣೆಯಿಲ್ಲದ ಜೀವನವನ್ನು ನಡೆಸುವುದು ಹೇಗೆ? | ಸದ್ಗುರು ಕನ್ನಡ
ಜೀವನದಲ್ಲಿ ವಿನೋದದಿಂದಿರುವುದರ ಮಹತ್ವ, ಹಾಗೂ ಹೇಗೆ ವಿನೋದವಾಗಿರುವುದು ಬೇಜವಾಬ್ದಾರಿತನ ಅಲ್ಲ ಎಂದು ಸದ್ಗುರು ಮಹಾಭಾರತದ ಉದಾಹರಣೆಯೊಂದಿಗೆ ವಿವರಿಸುತ್ತಾರೆ. English video: Playfulness and Passion    • Playfulness and Passion | Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 weeks ago
13 minutes

ಸದ್ಗುರು ಕನ್ನಡ Sadhguru Kannada
ಜೀವನದಲ್ಲಿನ ಸ್ಟ್ರೆಸ್ ನ ನಿಜವಾದ ಮೂಲ ಏನು? | ಸದ್ಗುರು
English video: Untangling the Knots of Life    • Untangling the Knots of Life - Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
3 weeks ago
13 minutes

ಸದ್ಗುರು ಕನ್ನಡ Sadhguru Kannada
ಗ್ರಹಣದ ಸಮಯದಲ್ಲಿ ಊಟ ಯಾಕೆ ಮಾಡಬಾರದು ಗೊತ್ತೇ?
Yogi, mystic and visionary, Sadhguru is a spiritual master with a difference. An arresting blend of profundity and pragmatism, his life and work serves as a reminder that yoga isa contemporary science, vitally relevant to our times. This is the video of Sadhguru explained that why we should not eat food during lunar eclipse. Here is a video. Thank you 1.ಕ್ಯಾನ್ಸರ್ ತಡೆಗಟ್ಟಲು ಸರಳ ಉಪಾಯಗಳು. 👉    • ಕ್ಯಾನ್ಸರ್ ತಡೆಗಟ್ಟಲು ಸರಳ ಉಪಾಯಗಳು || Sadhgur...   2.ಕೇವಲ ಒಂದು ಯೋಗಾಸನ ಬದಲಿಸಬಲ್ಲದು ನಿಮ್ಮ ಜೀವನವನ್ನು!! 👉   • ಕೇವಲ ಒಂದು ಯೋಗಾಸನ ಬದಲಿಸಬಲ್ಲದು ನಿಮ್ಮ ಜೀವನವನ್...   3.ಮನುಷ್ಯನಿಗೆ ನಿಜವಾಗಿಯೂ ಎಷ್ಟು ಘಂಟೆಕಾಲ ನಿದ್ರೆ ಅವಶ್ಯಕತೆ ಇದೆ ಗೊತ್ತೇ?? 👉 :    • ಮನುಷ್ಯನಿಗೆ ನಿಜವಾಗಿಯೂ ಎಷ್ಟು ಘಂಟೆಕಾಲ ನಿದ್ರೆ ...   4.ಯುವಕರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ ಗೊತ್ತೇ? 👉   • ಯುವಕರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ ಗೊತ್ತೇ?  ...   5. ಜೀವನದಲ್ಲಿ ಒಂದು ದೊಡ್ಡ ಗುರಿ ಇರಬೇಕೆ? 👉   • ಜೀವನದಲ್ಲಿ ಒಂದು ದೊಡ್ಡ ಗುರಿ ಇರಬೇಕೆ?  || Sadh...   6.ಬೇರೆಯವರನ್ನು ಅನುಕರಿಸುವ ಚಟದಿಂದ ಹೊರಬರಲು ಇರುವ ಮಾರ್ಗ 👉   • ಬೇರೆಯವರನ್ನು ಅನುಕರಿಸುವ ಚಟದಿಂದ ಹೊರಬರಲು ಇರುವ ...   7. ಮದುವೆ, ಜಾತಕ ಹೊಂದಾಣಿಕೆ ಬಗ್ಗೆ ತಿಳಿಯಬೇಕಾದ ಸತ್ಯ ಸಂಗತಿಗಳು. 👉   • ಮದುವೆ, ಜಾತಕ ಹೊಂದಾಣಿಕೆ ಬಗ್ಗೆ ತಿಳಿಯಬೇಕಾದ  ಸತ...   8.ಗಣೇಶನ ತಲೆಯ ಸತ್ಯಸಂಗತಿ ತಿಳಿಯಿರಿ ! 👉   • ಗಣೇಶನ ತಲೆಯ ಸತ್ಯಸಂಗತಿ ತಿಳಿಯಿರಿ ! || SADHGUR...   Learn more about your ad choices. Visit megaphone.fm/adchoices
Show more...
3 weeks ago
5 minutes

ಸದ್ಗುರು ಕನ್ನಡ Sadhguru Kannada
ಯಾವುದೇ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂದು ಹೇಗೆ ತಿಳಿಯುವುದು?
ಈ ವೀಡಿಯೊದಲ್ಲಿ, ಸರಿ-ತಪ್ಪು, ದೊಡ್ಡದು-ಚಿಕ್ಕದು, ಮುಖ್ಯ-ಅಮುಖ್ಯ ಮುಂತಾದ ಪರಿಕಲ್ಪನೆಗಳನ್ನು ಸದ್ಗುರುಗಳು ನಾಶಪಡಿಸುತ್ತಾರೆ ಮತ್ತು ಯಾವುದೇ ಸಂದರ್ಭದಲ್ಲಿ ತಮಗೆ ಮತ್ತು ಸುತ್ತಲಿನ ಜನರಿಗೆ ಏನು ಕೆಲಸ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳುವ ಅಸಾಧಾರಣ ಜ್ಞಾನಕ್ಕೆ ಕೀಲಿಕೈ ನೀಡುತ್ತಾರೆ English video:    • How to Always Know What to Do | Sadhguru   ಸದ್ಗುರುಗಳ ಇನ್ನಷ್ಟು ವಿಡಿಯೊಗಳು: ಸದ್ಗುರುಗಳಿಂದ ಟಿಪ್ಸ್:    • ಈ 5 ಟಿಪ್ಸ್ ಅಳವಡಿಸಿಕೊಂಡರೆ, ನೀವು ಜೀವನದಲ್ಲಿ ಮ...   ಕೋಪವನ್ನು ನಿಭಾಯಿಸುವುದು ಹೇಗೆ?    • ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to...   ಜೀವನಾಭ್ಯಾಸಗಳು:    • ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ 10 ಟ...   ರೋಚಕ ಕಥೆಗಳು:    • ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ? | How...   ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
3 weeks ago
15 minutes

ಸದ್ಗುರು ಕನ್ನಡ Sadhguru Kannada
ಕಾಯಬೇಕು ಯಾಕೆ? | Why Wait? | Sadhguru Kannada
ಸದ್ಗುರುಗಳು ನಿಮ್ಮೊಳಗಿನ ಒಂದು ಗುಣವಾಗಬಲ್ಲ ಕಾಯುವಿಕೆಯ ಬಗ್ಗೆ ಮಾತನಾಡುತ್ತಾ, ಅಸ್ತಿತ್ವದಲ್ಲಿ ನಿಮ್ಮ ಗಾತ್ರವೇನೆಂದು ಅರಿವಾದರೆ ಕಾಯುವುದೊಂದೇ ನಿಮಗಿರುವ ಆಯ್ಕೆ ಎನ್ನುತ್ತಾರೆ. #sadhguru #kannada #waiting #spirituality English video:    • Why Wait? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
4 weeks ago
6 minutes

ಸದ್ಗುರು ಕನ್ನಡ Sadhguru Kannada
ದೇವರನ್ನೇ ನೀರಿಗೆ ಹಾಕುವ ಹಬ್ಬ ಏನಿದರ ರಹಸ್ಯ? | ಗಣೇಶ ಚತುರ್ಥಿ
ಸದ್ಗುರುಗಳು ಗಣೇಶ ಚತುರ್ಥಿಯ ಸಾಂಕೇತಿಕತೆಯ ಬಗ್ಗೆ, ಮತ್ತು ಬುದ್ಧಿಯ ಜೊತೆಗಿನ ಅದರ ಸಂಬಂಧದ ಬಗ್ಗೆ ಮಾತನಾಡುತ್ತಾರೆ. English video:    • The Symbolism of Ganesh Chaturthi - Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
4 weeks ago
9 minutes

ಸದ್ಗುರು ಕನ್ನಡ Sadhguru Kannada
title
description Learn more about your ad choices. Visit megaphone.fm/adchoices
Show more...
1 month ago
7 minutes

ಸದ್ಗುರು ಕನ್ನಡ Sadhguru Kannada
ನಿದ್ದೆ ಬರ್ತಾ ಇಲ್ವಾ? ತುಂಬಾ ಕನಸು ಬೀಳುತ್ತಾ? ಇಲ್ಲಿದೆ ಸರಳ ಪರಿಹಾರ
ಆಊಮ್ ಮಂತ್ರವನ್ನು ಜಪಿಸುವುದರ ಹಿಂದಿರುವ ವಿಜ್ಞಾನ, ಸರಿಯಾದ ರೀತಿ ಆಊಮ್ ಮಂತ್ರವನ್ನು ಉಚ್ಚರಿಸುವುದು ಹೇಗೆ ಮತ್ತು ಅದರಿಂದ ಸಿಗುವ ಪ್ರಯೋಜನಗಳೇನು ಎಂಬುದರ ಬಗ್ಗೆ ಸದ್ಗುರು ವಿವರಿಸುತ್ತಾರೆ. #sadhguru #kannada #mantra #chant #aum ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
7 minutes

ಸದ್ಗುರು ಕನ್ನಡ Sadhguru Kannada
ನಮ್ಮ ವಿಧಿಯನ್ನ ಬರೆಯುವುದು ಯಾರು?
ನಮ್ಮ ಬದುಕಲ್ಲಿ ನಡೆಯುವ ಪ್ರತಿಯೊಂದು ಸಂಗತಿಗಳೂ ಮೊದಲೇ ನಿರ್ಧರಿತವಾದದ್ದಾ ?! ಈ ವಿಡಿಯೋದಲ್ಲಿ ಪ್ರಖ್ಯಾತ ವೈದ್ಯೆ ಶ್ರೀಮತಿ ಕಮಲಾ ಸೆಲ್ವರಾಜ್ ಅವರು ಸದ್ಗುರುಗಳ ಬಳಿ ವಿಧಿಯ ಬಗ್ಗೆ ಕುತೂಹಲ ತುಂಬಿದ ಪ್ರಶ್ನೆಗಳನ್ನ ಕೇಳಲು, ಸದ್ಗುರುಗಳು ಅದಕ್ಕೆ ಸರಳ ಭಾಷೆಯಲ್ಲಿ ವಿವರಿಸುತ್ತಾರೆ. ವಿಧಿಯ ಬಗ್ಗೆ ನಿಮ್ಮಲ್ಲಿ ಪ್ರಶ್ನೆಗಳಿದ್ದರೆ, ಈ ವೀಡಿಯೊ ಒಂದು ಒಳ್ಳೆಯ ಉತ್ತರವಾಗಿದೆ! ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
5 minutes

ಸದ್ಗುರು ಕನ್ನಡ Sadhguru Kannada
ಆಧ್ಯಾತ್ಮಿಕ ಸಾಧಕ ಚಂಚಲನಾಗದೇ ಇರುವುದು ಹೇಗೆ?
ಗುರುಪೊರ್ಣಿಮಯ ಸಂದರ್ಭದಲ್ಲಿ ನಡೆದ ಗೂಗಲ್ ಹ್ಯಾಂಗ್‍ಔಟ್‌ನಲ್ಲಿ ಸದ್ಗುರುಗಳು, ಮನಸ್ಸು ಕೇಂದ್ರಿತವಾಗಿರದೇ ಆಗಾಗ್ಗೇ ವಿಚಲಿತವಾಗುವುದರ ಕುರಿತು ಮಾತನಾಡುತ್ತಾರೆ. ಕೇಂದ್ರಿತರಾಗಿದ್ದು, ಏನನ್ನು ಅರ್ಪಿಸಲಾಗುತ್ತಿದೆಯೋ ಅದನ್ನು ಸರಿಯಾಗಿ ಸ್ವೀಕರಿಸಲು ನಾವು ಸದಾ ನಮ್ಮ ನಶ್ವರತೆಯ ಬಗ್ಗೆ ಅರಿವಿನಲ್ಲಿರಬೇಕು ಎನ್ನುತ್ತಾ, ಅದಕ್ಕೆ ಒಂದು ಸರಳ ವಿಧಾನವನ್ನು ನೀಡುತ್ತಾರೆ. #sadhguru #kannada #spiritualjourney English video:    • How Can a Spiritual Seeker Stay Away from ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
7 minutes

ಸದ್ಗುರು ಕನ್ನಡ Sadhguru Kannada
ಕೃಷ್ಣನ ಬಗ್ಗೆ ಹೆಚ್ಚು ಗೊತ್ತಿರದ ವಿಷಯಗಳು
ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು! ಈ ಸಂದರ್ಭದಲ್ಲಿ, ಕೃಷ್ಣನೆಂದರೆ ಬೆಣ್ಣೆ, ಕೊಳಲು ಮತ್ತು ಗೋಪಿಯರಷ್ಟೇ ಅಲ್ಲ ಎಂದೂ, ನಾವೂ ಅವನಂತೆ ಆಗುವುದು ಹೇಗೆ ಎಂದೂ ಸದ್ಗುರುಗಳು ವಿವರಿಸುತ್ತಾರೆ. English video:    • Krishna Janmashtami Special: Become Like K...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
7 minutes

ಸದ್ಗುರು ಕನ್ನಡ Sadhguru Kannada
ಕುಟುಂಬ ಮತ್ತು ಅಧ್ಯಾತ್ಮ ಎರಡನ್ನೂ ಹೇಗೆ ನಿಭಾಯಿಸುವುದು?
‘ಆಧ್ಯಾತ್ಮಿಕ ಸಾಧನೆಯ ಹಾದಿಯಲ್ಲಿ ಮದುವೆ ಒಂದು ಅಡಚಣೆಯೇ ಅಥವಾ ತಮ್ಮ ಆಧ್ಯಾತ್ಮಿಕ ಬೆಳವಣಿಗೆಯನ್ನು ತ್ವರಿತಗೊಳಿಸುವ ಒಂದು ಸಾಧನವನ್ನಾಗಿ ಬಳಸಬಹುದೇ?’ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ. English video:    • The Best Way To Juggle Family & Spirituali...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
1 month ago
13 minutes

ಸದ್ಗುರು ಕನ್ನಡ Sadhguru Kannada
ನಾಗಮಣಿ ರಹಸ್ಯ - ಸದ್ಗುರು ನಾಗಮಣಿಯನ್ನು ಕಂಡ ಕಥೆ
ಸದ್ಗುರುಗಳು ತಾವು ನಾಗಮಣಿಯನ್ನು ನೋಡಿದ ಕುತೂಹಲಕಾರಿ ಘಟನೆಯನ್ನು ವಿವರಿಸುತ್ತಾರೆ ಮತ್ತು ಪವಿತ್ರ ನಾಗನ ಆರಾಧನೆಯು ಜಗತ್ತಿನಾದ್ಯಂತ ಅನೇಕ ಸಂಸ್ಕೃತಿಗಳಲ್ಲಿ ಕಂಡುಬರುವುದರ ಹಿಂದಿನ ಕಾರಣವನ್ನು ವಿವರಿಸುತ್ತಾ, ಇದು ಉಳಿವಿನ ಪ್ರವೃತ್ತಿಯ ಮೀರುವಿಕೆ ಮತ್ತು ನಮ್ಮ ಗ್ರಹಿಕೆಯ ವರ್ಧಿಸುವಿಕೆಯನ್ನು ಸೂಚಿಸುತ್ತದೆ ಎನ್ನುತ್ತಾರೆ. English video:    • When Sadhguru Discovered a Nagmani (Cobra’...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
16 minutes

ಸದ್ಗುರು ಕನ್ನಡ Sadhguru Kannada
ಹಸ್ತಮೈಥುನ ಸರಿಯೇ?
ಹಸ್ತಮೈಥುನ ಸರಿಯೇ? ಎಂಬ ಪ್ರಶ್ನೆ ಹಲವರಲ್ಲಿರುತ್ತೆ. ಆ ಅಭ್ಯಾಸದಿಂದ ಆರೋಗ್ಯಕ್ಕೆ ತೊಂದರೆಗಳಿವೆಯೇ? ಅದು ನಮಗೆ ಯಾವ ರೀತಿಯಲ್ಲಾದರೂ ಹಾನಿ ಮಾಡುವುದೇ? ಉತ್ತರ ಕೇಳಿ. English video:    • Is it OK to Masturbate? – Sadhguru Answers   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
12 minutes

ಸದ್ಗುರು ಕನ್ನಡ Sadhguru Kannada
ಬದುಕು ಬದಲಾಗಲು ದಿನಕ್ಕೆ 3 ಬಾರಿ ಹೀಗೆ ಮಾಡಿ
ಈ ಅತ್ಯಂತ ಸರಳ ಪ್ರಕ್ರಿಯೆ, ನಿಮ್ಮ ಜೀವನವನ್ನು ಆಶ್ಚರ್ಯಕರ ರೀತಿಯಲ್ಲಿ ಬದಲಿಸಬಹುದು! ಏನಿದು? ವಿಡಿಯೋ ನೋಡಿ. #sadhguru #kannada #akashicrecords #gratitude #sadhana English video:    • This Simple Process Can Transform Your Lif...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Show more...
2 months ago
8 minutes

ಸದ್ಗುರು ಕನ್ನಡ Sadhguru Kannada
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.