Home
Categories
EXPLORE
Society & Culture
History
Comedy
True Crime
News
Business
Education
About Us
Contact Us
Copyright
© 2024 PodJoint
Loading...
0:00 / 0:00
Podjoint Logo
CO
Sign in

or

Don't have an account?
Sign up
Forgot password
https://is1-ssl.mzstatic.com/image/thumb/Podcasts221/v4/76/a0/04/76a0047d-ea4b-537b-e052-541ae29ce277/mza_10042531386866973866.png/600x600bb.jpg
ಸದ್ಗುರು ಕನ್ನಡ Sadhguru Kannada
Sadhguru Kannada
252 episodes
1 day ago
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Show more...
Hinduism
Education,
Religion & Spirituality,
Business,
Society & Culture,
Spirituality,
Non-Profit,
How To,
Self-Improvement,
Health & Fitness,
Religion,
Science,
Nature,
Relationships
RSS
All content for ಸದ್ಗುರು ಕನ್ನಡ Sadhguru Kannada is the property of Sadhguru Kannada and is served directly from their servers with no modification, redirects, or rehosting. The podcast is not affiliated with or endorsed by Podjoint in any way.
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Show more...
Hinduism
Education,
Religion & Spirituality,
Business,
Society & Culture,
Spirituality,
Non-Profit,
How To,
Self-Improvement,
Health & Fitness,
Religion,
Science,
Nature,
Relationships
https://megaphone.imgix.net/podcasts/537718f0-5300-11f0-bac7-3ff83db68f2b/image/3908616a873abff00ebf1bb3111ce6a3.jpg?ixlib=rails-4.3.1&max-w=3000&max-h=3000&fit=crop&auto=format,compress
ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ?
ಸದ್ಗುರು ಕನ್ನಡ Sadhguru Kannada
7 minutes
1 month ago
ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ?
’ಕಾಮ’ - ಮನುಷ್ಯನ ಈ ಗುಣದ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಅದು ಒಳ್ಳೆಯದೇ? ಕೆಟ್ಟದ್ದೇ? ಎಷ್ಟಿದ್ದರೆ ಚೆನ್ನ? ಮುಂತಾದವುಗಳ ಬಗ್ಗೆ ಮಾತುಗಳನ್ನು ಕೇಳಿರುತ್ತೇವೆ. ಆದರಿಲ್ಲಿ ನಾವು ಒಂದು ಅತ್ಯಂತ ವಿಶಿಷ್ಟ ಕಥೆಯನ್ನು ಪ್ರಸ್ತುತಪಡಿಸುತ್ತಿದ್ದೇವೆ. ಶಿವ ’ಕಾಮ’ನನ್ನು ಸುಟ್ಟ ಕಥೆ! ಇನ್ನೇನು ಮಹಾಶಿವರಾತ್ರಿ ಸನಿಹ ಬಂತು. ಫೆಬ್ರುವರಿ 21, 2019 ಮಹಾಶಿವರಾತ್ರಿಯ ದಿನ. ಈಶಾ ಯೋಗ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಇದರ ಆಚರಣೆಯ ಅಂಗವಾಗಿ ಬೃಹತ್ ಕಾರ್ಯಕ್ರಮ ನಡೆಯುತ್ತದೆ. ನೀವೂ ಬಂದು ಈ ಅಮೋಘ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬಹುದು, ಅಥವಾ ವಿವಿಧ ಟಿವಿ ವಾಹಿನಿಗಳಲ್ಲಿ, ಯುಟ್ಯೂಬ್ ಮತ್ತು ಫೇಸ್ಬುಕ್ ನಲ್ಲಿ ನೇರಪ್ರಸಾವನ್ನು ವೀಕ್ಷಿಸಬಹುದು. ಈ ಹಿನ್ನಲೆಯಲ್ಲಿ ಶಿವನ ಕುರಿತಾದ ‘ಶಿವನೆಂಬ ಜೀವಂತ ಸಾವು’ ಹೆಸರಿನ ಅತ್ಯಂತ ರೋಚಕ ವೆಬ್ ಸರಣಿಯನ್ನು ಪ್ರಸ್ತುತಪಡಿಸುತ್ತಿದ್ದೇವೆ! ಇದು ಆ ಸರಣಿಯ ಮೊದಲ ಕಂತು. ಅದ್ಭುತ ಕಥೆಗಳನ್ನು ಕೇಳಲು ನಿರೀಕ್ಷೆಯಲ್ಲಿರಿ! English video: How Shiva Overcame Lust – #ShivaLivingDeath Ep 1 | Sadhguru    • How Shiva Overcame Lust | #ShivaLivingDeat...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
ಸದ್ಗುರು ಕನ್ನಡ Sadhguru Kannada
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.