
ಪ್ರತಿಯೊಬ್ಬ ಮನುಷ್ಯನಲ್ಲೂ ದ್ವೇಷ-ಅಸೂಯೆ ಅನ್ನುವಂತಹ ಗುಣಗಳು ಇದ್ದೇ ಇರುತ್ತವೆ. ಎಂತಹ ಉತ್ತಮವಾದ ಮನುಷ್ಯ ವ್ಯಕ್ತಿತ್ವ ಹೊಂದಿದ್ದರೂ ಕೂಡ ಸ್ಯಾಡಿ ಸಮ್ ಪ್ರತಿಯೊಬ್ಬರಲ್ಲೂ ಕೂಡ ಇರುತ್ತದೆ ಆದರೆ ದ್ವೇಷ ಅಸೂಯೆ ಅನ್ನುವುದು ಮನುಷ್ಯನ ಸ್ವಾಭಾವಿಕ ಗುಣ, ಅದು ಜಾಸ್ತಿಯಾದರೆ ನಮ್ಮ ಸುತ್ತ ಉರುಳಾಗಿ ನಮ್ಮನ್ನೇ ಮುಗಿಸುವಂತಹ ಪ್ರಕ್ರಿಯೆಗೆ ಮುಂದಾಗುತ್ತದೆ, ಆದಷ್ಟು ಅದನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ.